ಕಾಪು ವಿಧಾನಸಭಾ ಕ್ಷೇತ್ರದ ನೂತನವಾಗಿ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಕುಲಾಲ ಸಂಘ ವತಿಯಿಂದ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಕುಲಾಲ ಸಂಘ ರಿ. ಅಧ್ಯಕ್ಷರಾದ ಕೃಷ್ಣಪ್ಪ ಕುಲಾಲ್, ಗೌರವಾಧ್ಯಕ್ಷರಾದ ರಾಮ ಕುಲಾಲ್, ಐತು ಕುಲಾಲ್ ಕನ್ಯಾನ, ಪೆರ್ಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ, ಪೆರ್ಡೂರು ಕುಲಾಲ ಸಂಘದ ಕಾರ್ಯದರ್ಶಿಗಳಾದ ಹರೀಶ್ ಕುಲಾಲ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು