ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣಿಯಲ್ಲಿ ಬಿಜೆಪಿ ಹಾಗೂ ಜೆ ಡಿ ಎಸ್ ಮೈತ್ರಿಯಾಗಿ ಸ್ಪರ್ಧಿಸಲಿದೆ ಎಂದು ಬಿಜೆಪಿ ಮುಖಂಡರಾದ ಬಿ ಎಸ್ ಯಡಿಯೂರಪ್ಪ ಖಚಿತಪಡಿಸಿದ್ದಾರೆ
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರ ಮಧ್ಯೆ ಈ ಬಗ್ಗೆ ಮಾತುಕತೆ ನಡೆದಿದ್ದು ಜೆಡಿಎಸ್ ಗೆ ನಾಲ್ಕು ಲೋಕಸಭಾ ಸೀಟುಗಳನ್ನು ಬಿಟ್ಟುಕೊಡಲಾಗುವುದೆಂದು ಬಿಜೆಪಿ ವರಿಷ್ಠರು ಸ್ಪಷ್ಟಪಡಿಸಿದ್ದಾರೆ