ಉಡುಪಿ : ಹೊಸದಿಲ್ಲಿಯಲ್ಲಿ ನಡೆದ ತುಲಾಭಾರ ಕಾರ್ಯಕ್ರಮದಲ್ಲಿ ತಕ್ಕಡಿಗೆ ನೇತು ಹಾಕಿದ್ದ ಹಗ್ಗ ತುಂಡಾಗಿ ತಕ್ಕಡಿ ಸಮೇತ ಕೆಳಗೆ ಬಿದ್ದಿದ್ದರಿಂದ ಪೇಜಾವರ ಶ್ರೀಗಳು ಯವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ
ಯಾರೂ ಗಾಬರಿಪಡುವ ಅಗತ್ಯವಿಲ್ಲ ತಕ್ಕಡಿ ಅವಘಡದಿಂದ ಯಾವುದೇ ಗಾಯವಾಗಿಲ್ಲವೆಂದು ಪೇಜಾವರ ಸ್ವಾಮೀಜಿಯವರು ತಿಳಿಸಿದ್ದಾರೆ ಘಟನೆಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಶ್ರೀಗಳ ಆಪ್ತ ಸಹಾಯಕರಿಗೆ ಕರೆ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ