ಕುಂದಾಪುರ: ನವೆಂಬರ್ 2ರಂದು ಇಲ್ಲಿನ ಭಂಡಾರ್ಕಾರ್ಸ್ಕಾಲೇಜಿನ ಗ್ರಂಥಾಲಯದಲ್ಲಿ ” ನವೆಂಬರ್ 1ರ ಕನ್ನಡರಾಜ್ಯೋತ್ಸವದ ಪ್ರಯುಕ್ತ ಕನ್ನಡ ಸಾಹಿತ್ಯ ಮತ್ತು ಸಾಹಿತಿಗಳ ಪುಸ್ತಕಗಳ ಪ್ರದರ್ಶನ” ಕಾರ್ಯಕ್ರಮನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಂಡಾರ್ಕಾರ್ಸ್ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಅವರು ಮಾತನಾಡಿ ಕನ್ನಡ ನಮ್ಮ ಭಾಷೆ. ಎಲ್ಲಾ ತಾಯಂದಿರನ್ನುಪ್ರೀತಿಸಿ ಆದರೆನಮ್ಮ ನಾಡು ನುಡಿಯನ್ನು ಹೆಚ್ಚುಪ್ರೀತಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಉಪಸ್ಥಿತರಿದ್ದರು.ಗ್ರಂಥಾಲಪಾಲಕರಾದ ಮನೋಹರ್ ಉಪಾಧ್ಯಾಯ ವಂದಿಸಿದರು.