Home » ವಿದ್ಯಾರ್ಥಿ ನಿಲಯದ ಕಟ್ಟಡ ಶಿಲಾನ್ಯಾಸ
 

ವಿದ್ಯಾರ್ಥಿ ನಿಲಯದ ಕಟ್ಟಡ ಶಿಲಾನ್ಯಾಸ

by Kundapur Xpress
Spread the love

ಕಾರ್ಕಳ : ರಾಜೇಶ್ವರಿ ಎಜುಕೇಶನ್ ಫೌಂಡೇಶನ್ (ರಿ.) ಸಾಣೂರು ಕಾರ್ಕಳ ಇದರ ಶಾಲಾ ಕಟ್ಟಡ ಮತ್ತು ವಿದ್ಯಾರ್ಥಿ ನಿಲಯದ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಕುಮಾರ್, ದೇವಿಪ್ರಸಾದ್ ಶೆಟ್ಟಿ ಹಾಗೂ ಪ್ರಮುಖರು ಗಣ್ಯರು ಉಪಸ್ಥಿತರಿದ್ದರು.

   

Related Articles

error: Content is protected !!