ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಿತರಣಾ ಅಭಿಯಾನದಲ್ಲಿ ಭಾಗಿಯಾಗಿ ಸಿದ್ದಾಪುರದ ಉಳ್ಳೂರು-74 ಗ್ರಾಮದ ಮನೆ ಮನೆಗಳಿಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಜಯರಾಮ್ ಶೆಟ್ಟಿ, ಪಕ್ಷದ ಕಾರ್ಯಕರ್ತರು, ಪರಿವಾರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.