Home » ಎಚ್‌ ಕೆ ಪಾಟೀಲ್‌ ಗೆ ತಾಕತ್ತಿದ್ದರೆ ಬಂಧಿಸಲಿ
 

ಎಚ್‌ ಕೆ ಪಾಟೀಲ್‌ ಗೆ ತಾಕತ್ತಿದ್ದರೆ ಬಂಧಿಸಲಿ

ಕೆ ಎಸ್‌ ಈಶ್ವರಪ್ಪ ಸವಾಲು

by Kundapur Xpress
Spread the love

ಬೆಂಗಳೂರು : ದೇಶ ವಿಭಜನೆ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತೆನಾಡಿದ ಅವರು, ರಾಷ್ಟ್ರ ವಿಭಜನೆ ಮಾತನಾಡುವವರನ್ನ ಗುಂಡಿಕ್ಕಿ ಕೊಲ್ಲುವ ಕಾಯ್ದೆ ತನ್ನಿ ಎಂದು ಪ್ರಧಾನಿ ಮೋದಿ ಅವರಿಗೆ ಹೇಳಿದ್ದೇನೆ. ಜವಾಬ್ದಾರಿ ಇಲ್ಲದೇ ನಾನು ಹೇಳಲ್ಲ 24 ಗಂಟೆಯೊಳಗೆ ಮಾತನ್ನು ವಾಪಸ್ ತೆಗೆದುಕೊಳ್ಳಬೇಕು.ಇಲ್ಲದಿದ್ದರೆ ಕೇಸ್ ದಾಖಲು ಎಂಬ ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ ಅವರಿಗೆ ತಾಕತ್ತಿದ್ದರೆ ನನ್ನ ಮೇಲೆ ಕೇಸ್ ಹಾಕಲಿ ಎಂದು ಸವಾಲು ಹಾಕಿದರು

   

Related Articles

error: Content is protected !!