Home » ಭಾರತದ ವಿನಾಶ ಕಾಲ : ಸಿದ್ದು
 

ಭಾರತದ ವಿನಾಶ ಕಾಲ : ಸಿದ್ದು

by Kundapur Xpress
Spread the love

ಬೆಂಗಳೂರು : ಕಳೆದ 10 ವರ್ಷಗಳ ಬಿಜೆಪಿ ಆಡಳಿತವನ್ನು ಮೋದಿಯವರು ಮತ್ತು ಬಿಜೆಪಿಯ ನಾಯಕರು ‘ಅಮೃತ ಕಾಲ’ ಎಂದು ಬಣ್ಣಿಸುತ್ತಿದ್ದಾರೆ. ವಾಸ್ತವದಲ್ಲಿದ್ದು ಭಾರತದ ವಿನಾಶ ಕಾಲ ಈ ಅವಧಿಯಲ್ಲಿ ಎಲ್ಲಾ ವರ್ಗಗಳ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳು ಐದರಿಂದ ಹತ್ತು ಪಟ್ಟು ಹೆಚ್ಚಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ‘ಹತ್ತು ವರ್ಷಗಳ ಅನ್ಯಾಯದ ಕಾಲ’ ಹೆಸರಿನಲ್ಲಿ ಅವರು ಈ ಪತ್ರಿಕಾ ಹೇಳಿಕೆ ನೀಡಿದ್ದಾರೆ

   

Related Articles

error: Content is protected !!