Home » ಆನೆ ದಾಳಿ : 15 ಲಕ್ಷ ಪರಿಹಾರ
 

ಆನೆ ದಾಳಿ : 15 ಲಕ್ಷ ಪರಿಹಾರ

by Kundapur Xpress
Spread the love

ಬೆಂಗಳೂರು : ಕೇರಳದ ವಯನಾಡಿನಲ್ಲಿ ಆನೆಯಿಂದ ಮೃತಪಟ್ಟ ವ್ಯಕ್ತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಆದೇಶದ ಮೇರೆಗೆ 15 ಲಕ್ಷ ರು. ಪರಿಹಾರವನ್ನು ಕರ್ನಾಟಕ ಸರ್ಕಾರ ಘೋಷಿಸಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರದ ಸಂದರ್ಭದಲ್ಲಿ ರೈತರಿಗೆ ಹೆಕ್ಟೇರ್‌ಗೆ ಎರಡು ಸಾವಿರ ರು. ಮಾತ್ರ ಕೊಡುತ್ತಿದ್ದಾರೆ. ರಾಹುಲ್ ಗಾಂಧಿ ಹೇಳಿದರು ಎಂಬ ಕಾರಣಕ್ಕೆ 15 ಲಕ್ಷ ರು. ಕೊಟ್ಟಿದ್ದಾರೆ. ತಮ್ಮ ನಾಯಕರನ್ನು ಖುಷಿಪಡಿಸಲು ಈ ನಿರ್ಧಾರ ಮಾಡಿದ್ದಾರೆ ಎಂದರು

   

Related Articles

error: Content is protected !!