ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮಹಿಳೆಯರಿಗೆ ಶುಕ್ರವಾರ ಭರ್ಜರಿ ಉಡುಗೊರೆ ನೀಡಿದ್ದು, ಎಲ್ ಪಿ ಜಿ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಬಿ ಕಿಶೋರ್ ಕುಮಾರ್ ಹೇಳಿದ್ದಾರೆ