ಕೋಟ : ಕೋಟದ ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯಲ್ಲಿ ಹಮ್ಮಿಕೊಂಡ ಭಾರತ ಸರಕಾರದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಒಂದು ವಾರಗಳ ಕಾಲ ತರಬೇತಿ ಶಿಬಿರದಲ್ಲಿ ಪತ್ರಕರ್ತ ರವೀಂದ್ರ ಕೋಟ ಪರಿಸರ ಜಾಗೃತಿ ಪ್ರತಿಜ್ಞಾ ವಿಧಿ ಭೋಧಿಸಿದರು. ಕಾರ್ಯಕ್ರಮದಲ್ಲಿ ಜ್ಞಾನಚೇತನ ಕಂಪ್ಯೂಟರ್ ಅಕಾಡೆಮಿಯ ಮುಖ್ಯಸ್ಥ ಚೇತನ್ ಬಂಗೇರ,ಶಿಬಿರಾರ್ಥಿಗಳು ಉಪಸ್ಥಿತರಿದ್ದರು.