ಕುಂದಾಪುರ : ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಕುಂದಾಪುರದ ಸಹಾಯಕ ಕಮಿಷನರ್ ರಶ್ಮಿ ಎಸ್ ಆರ್ ಅವರು ನಾಳೆ ದಿನಾಂಕ 8.07.2024 ರಂದು ಜಿಲ್ಲೆಯ ಯಾವುದೇ ಶಾಲಾ ಕಾಲೇಜುಗಳಿಗೆ ಇದುವರೆಗೆ ರಜೆ ಘೋಷಣೆ ಮಾಡಿರುವುದಿಲ್ಲ ವಾಟ್ಸಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಾಳೆ ರಜೆ ಎನ್ನುವ ಸುಳ್ಳು ಸುದ್ದಿಯು ಪ್ರಸಾರವಾಗುತ್ತಿರುವುದರಿಂದ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್ ಆರ್ ಅವರು ಸ್ಪಷ್ಟನೆ ನೀಡಿದ್ದಾರೆ