ಕುಂದಾಪುರ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭಾಗಿಯಾಗಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದಾರೆ ಬಿಜೆಪಿ ಜೆಡಿಎಸ್ ಪಕ್ಷಗಳ ಜನಪರ ಹೋರಾಟವು 5ನೇ ದಿನಕ್ಕೆ ಕಾಲಿಟ್ಟಿದೆ
ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಹಾಕುವ ಒಂದೊಂದು ಹೆಜ್ಜೆಯೂ ಬದಲಾವಣೆಗೆ ನಾಂದಿ ಹಾಡುವುದು ಗ್ಯಾರಂಟಿ ಎಂದ ಶಾಸಕ ಕೊಡ್ಗಿ. 5ನೇ ದಿನ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಸಹಸ್ರಾರು ಸಂಖ್ಯೆಯಲ್ಲಿ ಕಾರಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು