ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಸಂಸ್ಥೆ(ರಿ), ಶಿವಮೊಗ್ಗ ಇವರು ನಡೆಸಿದ 5ನೇ ರಾಷ್ಟ್ರ ಮಟ್ಟದ ಯೋಗಾಸನ ಚಾಪಿಯನ್ ಶಿಪ್ 2023-24 ರಲ್ಲಿ ಪ್ರಥಮ ಸ್ಥಾನ ಪಡೆದು, ದುಬೈನಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಅಯ್ಕೆಯಾದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ, ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.