477
ಕುಂದಾಪುರ : ರಕ್ಷಾಬಂಧನ ಪ್ರಯುಕ್ತ ಕುಂದಾಪುರ ನಗರದ ಕೋಡಿಯ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಕುಂದಾಪುರದ ಶಾಸಕರಾದ ಕೆ ಕಿರಣ್ ಕುಮಾರ್ ಕೊಡ್ಗಿಯವರಿಗೆ ರಕ್ಷೆಯನ್ನು ಕಟ್ಟಿ ರಕ್ಷಾ ಬಂಧನದ ಶುಭಾಶಯ ಕೋರಲಾಯಿತು ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಶುಭಾಶಯ ತಿಳಿಸಿದರು
ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕರಾದ ನಾಗೇಶ್ ಕಾಮತ್ ಶಿಕ್ಷಕಿಯರಾದ ಕುಮಾರಿ ಚೇತನ ಮತ್ತು ಕುಮಾರಿ ಪ್ರೀತಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು