Home » ಕೆ ಎ ಎಸ್‌ ಮರು ಪರೀಕ್ಷೆಗೆ ಸಿದ್ದರಾಮಯ್ಯ ಸೂಚನೆ
 

ಕೆ ಎ ಎಸ್‌ ಮರು ಪರೀಕ್ಷೆಗೆ ಸಿದ್ದರಾಮಯ್ಯ ಸೂಚನೆ

by Kundapur Xpress
Spread the love

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ ( K A S )  ಗೆಜೆಟೆಡ್ ಪ್ರೊಬೆಷನರಿ 384 ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷೆಯಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ 2 ತಿಂಗಳ ಒಳಗಾಗಿ ಕೆ ಎ ಎಸ್ ಮರು ಪರೀಕ್ಷೆಗೆ ಸೂಚಿಸಿದ್ದಾರೆ

ಸೋಮವಾರ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಮಧ್ಯ ಪ್ರವೇಶಿಸಿ ಮರು ಪರೀಕ್ಷೆ ನಡೆಸುವುದಾಗಿ ಮತ್ತು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ

   

Related Articles

error: Content is protected !!