Home » ಶಾಲಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆ
 

ಶಾಲಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆ

ಶಾಸಕ ಕಿರಣ್ ಕೊಡ್ಗಿ ಭಾಗಿ

by Kundapur Xpress
Spread the love

ಕುಂದಾಪುರ : ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ತಮ್ಮಅಧ್ಯಕ್ಷತೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಕುಂದುಕೊರತೆಯ ವಿಚಾರಣೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರ ನಾಯಕ್, ಪ್ರಾಂಶುಪಾಲರಾದ ಶ್ರೀಮತಿ ಸುಶೀಲಾ ಪ್ರೌಢಶಾಲಾ ಉಪ ಪ್ರಾಂಶುಪಾಲರಾದ ಚಂದ್ರಶೇಖರ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಪ್ರಕಾಶ್ ಶೆಟ್ಟಿ, ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

   

Related Articles

error: Content is protected !!