ಕಳೆದ ಹಲವು ವರ್ಷಗಳ ಹಿಂದೆ ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿ ವಾಸವಾಗಿದ್ದು, ಖಾಯಂ ನಿವೇಶನ ಹಕ್ಕು ಪತ್ರವಿಲ್ಲದೆ ಅಭದ್ರತೆಯ ಜೊತೆಗೆ ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಾಗದೆ ಹಕ್ಕು ಪತ್ರಕ್ಕಾಗಿ ಕಾಯುತ್ತಿದ್ದ ಕುಟುಂಬಗಳಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರು ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಿದರು.
ಈ ಹಕ್ಕುಪತ್ರಕ್ಕಾಗಿ ಹಲವಾರು ವರ್ಷಗಳಿಂದ ಕಾಯುತ್ತಿದ್ದ ಮಂದಿಯ ಮುಖದಲ್ಲಿ ಇಂದು ಮಂದಹಾಸ ಮೂಡಿಸಿದೆ