Home » ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ : ತೃತೀಯ ಸ್ಥಾನ
 

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ : ತೃತೀಯ ಸ್ಥಾನ

by Kundapur Xpress
Spread the love

ತೆಕ್ಕಟ್ಟೆ : ಉಜ್ಜಯನಿಯಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಅಖಿಲ ಭಾರತ ಮಟ್ಟದ ಕರಾಟೆ ಸ್ಪರ್ಧೆ(under 14 – 26 kg) ವಿಭಾಗದಲ್ಲಿ ಕುಮಾರಿ ಸಮನ್ವಿತ – ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಇವಳು ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾ ಕೇಂದ್ರದ 7ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ 

ಇವಳಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಸುರೇಶ್‌ ಬೆಟ್ಟಿನ್‌ ಉಪಾಧ್ಯಕ್ಷರಾದ ಅನಂತ ನಾಯಕ್‌ ಹಾಗೂ ಶಿಕ್ಷಕ ಶಿಕ್ಷಕಿಯರು, ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ 

 

Related Articles

error: Content is protected !!