ಬೆಂಗಳೂರು : ಬಡ್ಡಿ ಕೊಟ್ಟಿಲ್ಲವೆಂದು ಸಾಲಗಾರನ ಪುತ್ರಿ ಮೇಲೆ ಅತ್ಯಾಚಾರ ಮಾಡಿರುವ ಹೇಯ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯನ್ನು ಪೋಕ್ಸೋ ಕೇಸ್ ದಾಖಲಿಸಿ ಸದ್ಯ ಪೊಲೀಸರು ಬಂಧಿಸಿದ್ದಾರೆ. ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳ ಅತ್ಯಾಚಾರ ಮಾಡಿದ್ದಾನೆ. ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್ (39ವರ್ಷ) ಎಂಬಾತನನ್ನು ಬಂಧಿಸಲಾಗಿದೆ. ಸಂತ್ರಸ್ತ ಬಾಲಕಿಯ ತಂದೆ ಆರೋಪಿ ಬಳಿ 70 ಸಾವಿರ ಪಡೆದಿದ್ದರು. ಈ ಹಿಂದೆ 30 ಸಾವಿರ ಸಾಲ ಕೂಡ ತೀರಿಸಿದ್ದರು