Home » ಪ್ರತಿಮಾ, ದಿಲೀಪ್‌ ಹೆಗ್ಡೆ ನ್ಯಾಯಾಂಗ ಬಂಧನ ವಿಸ್ತರಣೆ
 

ಪ್ರತಿಮಾ, ದಿಲೀಪ್‌ ಹೆಗ್ಡೆ ನ್ಯಾಯಾಂಗ ಬಂಧನ ವಿಸ್ತರಣೆ

by Kundapur Xpress
Spread the love

ಕಾರ್ಕಳ : ಪ್ರಿಯಕರನೊಂದಿಗೆ ಸೇರಿ ಅನಾರೋಗ್ಯದಿಂದ ಬಳಲುತ್ತಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವ ಪತ್ನಿ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆಯ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಆದೇಶಿಸಿದೆ. ಇವರಿಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಇಬ್ಬರನ್ನೂ ಮತ್ತೆ ಕೋರ್ಟ್ ಗೆ ಹಾಜರುಪಡಿಸಿದ್ದು, ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

 

Related Articles

error: Content is protected !!