ಕುಂದಾಪುರ : ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ರಾಜ್ಯ ಪ್ರಶಸ್ತಿ ವಿಜೇತ ಶ್ರೀ ಮೈಲಾರೇಶ್ವರ ಯುವಕ ಮಂಡಲದ ವಾರ್ಷಿಕ ಮಹಾಸಭೆಯು ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು ಸಭೆಯ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಜಿ ಆರ್ ಪ್ರಕಾಶ್ ರಾವ್ ರವರು ವಹಿಸಿದ್ದರು
2023 – 24ನೇ ಸಾಲಿನ ಜಿ ಆರ್ ಪ್ರಕಾಶ್ ರಾವ್ ರವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಕಾರ್ಯಕ್ರಮದ ವರದಿಯನ್ನು ಓದಿ 2023-24 ನೇ ಸಾಲಿನ ವಾರ್ಷಿಕ ಆಯವ್ಯಯ ಪಟ್ಟಿಯನ್ನು ಮಂಡಿಸಿ ಅನುಮೋದನೆಯನ್ನು ಪಡೆಯಲಾಯಿತು
ಡಿ ಸತೀಶ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ನೂತನ ಕಾರ್ಯದರ್ಶಿ ಶ್ರೀನಾಥ್ ಕೋಟೆ ಧನ್ಯವಾದವಿತ್ತರು