Home » ಆನೆಗುಡ್ಡೆಗೆ ಆಗಮಿಸಿದ ನಟ ಉಪೇಂದ್ರ ಚಿತ್ರತಂಡ
 

ಆನೆಗುಡ್ಡೆಗೆ ಆಗಮಿಸಿದ ನಟ ಉಪೇಂದ್ರ ಚಿತ್ರತಂಡ

by Kundapur Xpress
Spread the love

ಕುಂದಾಪುರ : ತಾಲೂಕಿನ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಚಲನಚಿತ್ರ ನಟ ಉಪೇಂದ್ರ ಭಾನುವಾರ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಉಪೇಂದ್ರ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಧರ್ಮದರ್ಶಿಗಳಾದ ಕೆ ಶ್ರೀರಮಣ ಉಪಾಧ್ಯಾಯ, ಕ ಹಾಗೂ ಮಾಜಿ ಆಡಳಿತ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿಗಳಾದ ನಿರಂಜನ ಉಪಾಧ್ಯಾಯ, ಪರ್ಯಾಯ ಆರ್ಚಕ ಕೃಷ್ಣಾನಂದ ಉಪಾಧ್ಯಾಯ, ಅರ್ಚಕ ಮಂಡಳಿಯ ಸದಸ್ಯರು, ವ್ಯವಸ್ಥಾಪಕ ನಟೇಶ್ ಕಾರಂತ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು 

 

Related Articles

error: Content is protected !!