Home » ಶತಮಾನಗಳ ತ್ಯಾಗದ ಪ್ರತೀಕ : ಮೋದಿ
 

ಶತಮಾನಗಳ ತ್ಯಾಗದ ಪ್ರತೀಕ : ಮೋದಿ

by Kundapur Xpress
Spread the love

ಹೊಸದಿಲ್ಲಿ : ಅಯೋಧ್ಯೆಯಲ್ಲಿ ರಾಮಲಲಾ ಪ್ರಾಣಪ್ರತಿಷ್ಠೆಯ ಪ್ರಥಮ ವರ್ಧಂತಿಯಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಜನರಿಗೆ ಶುಭ ಕೋರಿದ್ದಾರೆ. ದೇವಾಲಯವನ್ನು ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೇಷ್ಠ ಪರಂಪರೆ ಎಂದು ಕರೆದಿದ್ದಾರೆ ಇದನ್ನು ಶತಮಾನಗಳ ತ್ಯಾಗ, ಹೋರಾಟ ಮತ್ತು ಭಕ್ತಿ ಪೂರ್ವಕವಾಗಿ ನಿರ್ಮಿಸಲಾಗಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಪ್ರತಿಜ್ಞೆಯನ್ನು ಸಾಕಾರಗೊಳಿಸುವಲ್ಲಿ ಈ ದೈವಿಕ ಮತ್ತು ಭವ್ಯವಾದ ಶ್ರೀರಾಮ ಮಂದಿರವು ದೊಡ್ಡ ಸ್ಫೂರ್ತಿಯಾಗಲಿದೆ ಎಂದು ನನಗೆ ವಿಶ್ವಾಸವಿದೆ ಎಂದು ಎಕ್ಸ್‌ನಲ್ಲಿ ಮೋದಿ ಪೋಸ್ಟ್ ಮಾಡಿದ್ದಾರೆ.

 

Related Articles

error: Content is protected !!