Home » ಪ್ರಾಥಮಿಕ ಶಾಲೆಗೆ ಪೀಠೋಪಕರಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಸ್ತಾಂತರ
 

ಪ್ರಾಥಮಿಕ ಶಾಲೆಗೆ ಪೀಠೋಪಕರಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಸ್ತಾಂತರ

by Kundapur Xpress
Spread the love

ಕಾಪು : ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ಕೊಡಮಾಡಿದ ಪೀಠೋಪಕರಣಗಳನ್ನು  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಲೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ನಾಗರಾಜ್ ಶೆಟ್ಟಿ, ಜನಜಾಗೃತಿ ವೇದಿಕೆ ನವೀನ್ ಅಮೀನ್, ವಲಯ ಅಧ್ಯಕ್ಷರಾದ ಪ್ರಸಾದ್ ಆಚಾರ್ಯ, ಶಿಕ್ಷಣ ರಕ್ಷಕ ಸಂಘದ ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ನಿರ್ಮಲ್ ಕುಮಾರ್ ಹೆಗ್ಡೆ, ಕಾಪು ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ, ಕಲ್ಪವೃಕ್ಷ ಕನ್ನಡ ಶಾಲೆಯ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಾಸುದೇವ್ ರಾವ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶ್ಯಾನುಭಾಗ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಅಬ್ದುಲ್ ಕರೀಂ, ಕಲ್ಪವೃಕ್ಷ ಕನ್ನಡ ಶಾಲೆಯ ಸಮಿತಿ ಕಾರ್ಯದರ್ಶಿ ಮಹಮ್ಮದ್ ಆಶ್ರಫ್, ಗ್ರಾಮ ಪಂಚಾಯತ್ ಸದಸ್ಯರಾದ ಶರ್ಮಿಳಾ ಆಚಾರ್ಯ, ಆಡಳಿತ ಸಮಿತಿ ಅಧ್ಯಕ್ಷರಾದ ನಾಗಭೂಷಣ್ ರಾವ್ ಉಪಸ್ಥಿತರಿದ್ದರು.

 

Related Articles

error: Content is protected !!