ಕೋಟ : ಸಾಲಿಗ್ರಾಮ ಸಮೀಪದ ಕೋಡಿ ಕನ್ಯಾಣ ಸಮುದ್ರ ಕಿನಾರೆಯಲ್ಲಿ ಸುಮಾರು 35 ರಿಂದ 45 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ
ಉಡುಪಿ ಜಿಲ್ಲೆಯಲ್ಲಿ ಎಲ್ಲಿಯೂ ಮಹಿಳೆ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿಲ್ಲ ಹಾಗಾಗಿ ಹೊರ ಜಿಲ್ಲೆಯಲ್ಲಿ ನೀರಿನಲ್ಲಿ ಅಥವಾ ಸಮುದ್ರದಲ್ಲಿ ಬಿದ್ದು ಮೃತಪಟ್ಟು ಸಮುದ್ರದಲ್ಲಿ ಮೃತದೇಹ ತೇಲಿ ಬಂದಿರಬಹುದು ಎಂದು ಊಹಿಸಲಾಗಿದೆ
ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ವಾರೀಸುದಾರರು ಕೋಟ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 94808 05454 ಸಂಪರ್ಕಿಸಲು ಕೋರಲಾಗಿದೆ