Home » ಶಾಲಾ ವಾರ್ಷಿಕೋತ್ಸವ ಸಮಾರಂಭ
 

ಶಾಲಾ ವಾರ್ಷಿಕೋತ್ಸವ ಸಮಾರಂಭ

by Kundapur Xpress
Spread the love

 ಪಡುಬಿದ್ರಿ : ವಿಧ್ಯಾ ಪ್ರಭೋಧಿನಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು, ಎರ್ಮಾಳು ಬಡಾ ಇದರ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ವಿದ್ಯಾಪ್ರಭೋದಿನಿ ಎಜುಕೇಶನ್ ಟ್ರಸ್ಟ್ (ರಿ.) ಅಧ್ಯಕ್ಷರಾದ ಸುರೇಶ್ ಗೋಪಾಲ್ ಶೆಟ್ಟಿ, ಪಡುಬಿದ್ರಿ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಹಾಗೂ ಗಣ್ಯರು ಉಪಸ್ಥಿತರಿದ್ದರು.

 

Related Articles

error: Content is protected !!