Home » 238ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ
 

238ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ

ಕೋಟ- ಪಂಚವರ್ಣ

by Kundapur Xpress
Spread the love

ಕೋಟ : ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ವಿವಿಧ ಸ್ಥಳೀಯ ಸಂಘಸಂಸ್ಥೆಗಳ ಸಹಭಾಗಿತ್ವದಡಿ ಪ್ರತಿಭಾನುವಾರದ ಅಭಿಯಾನದ ಪ್ರಯುಕ್ತ 238ನೇ ಭಾನುವಾರದ ಪರಿಸರಸ್ನೇಹಿ ಕಾರ್ಯಕ್ರಮ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಭಾಗಗಳಲ್ಲಿ ನೆಟ್ಟ ಗಿಡಗಳಿಗೆ ನೀರುಣಿಸುವ ಕಾಯಕ ಹಾಗೂ ಕೋಟದ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ ಜರಗಿತು

ಕೋಟ ಗ್ರಾಮಪಂಚಾಯತ್ ಹಾಗೂ ಎಸ್‍ಎಲ್‍ಆರ್‍ಎಂ ಘಟಕ,ನಿಸ್ವಾರ್ಥ ಸೇವಾ ಟ್ರಸ್ಟ್ ಕೋಟ ಸಹಕಾರ ನೀಡಿತು.

 

Related Articles

error: Content is protected !!