Home » ರಾಧಾ ಮೋಹನ್ ದಾಸ್ ಅಗರವಾಲ್ ಅವರಿಗೆ ಸ್ವಾಗತ
 

ರಾಧಾ ಮೋಹನ್ ದಾಸ್ ಅಗರವಾಲ್ ಅವರಿಗೆ ಸ್ವಾಗತ

by Kundapur Xpress
Spread the love

ಉಡುಪಿ : ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ಉಸ್ತುವಾರಿಗಳಾದ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ದಿನಾಂಕ 21-01-2025 ರಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿಯಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ವಿಧಾನಸಭಾ ಶಾಸಕರುಗಳಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಾಜಿ ಶಾಸಕರಾದ ಪಿ ರಾಜೀವ್ ಉಪಸ್ಥಿತರಿದ್ದರು.

 

Related Articles

error: Content is protected !!