ಶಿವಮೊಗ್ಗ ಬಿಜೆಪಿಯ ಕಟ್ಟಾಳು ಹಾಗೂ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪನವರು ರಾಜಕೀಯ ನಿವೃತ್ತಿ ಎಂದು ಘೋಷಣೆ ಮಾಡಿದ್ದಾರೆ ಮಹತ್ವದ ಬೆಳವಣಿಗೆ ಒಂದರಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆಪಿ ನಡ್ದರವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದು ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದಾರೆ ಕರ್ನಾಟಕದ ವಿಧಾನಸಭೆಯ ಚುನಾವಣೆ ಕೆ ಎಸ್ ಈಶ್ವರಪ್ಪನವರು ನಿವೃತ್ತಿ ಘೋಷಣೆ ಮಾಡಿದ್ದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಅವರು ತಿಳಿಸಿದ್ದಾರೆ