51
ನವದೆಹಲಿ : ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ತಮ್ಮ ಕುಟುಂಬಸ್ಥರ ಜೊತೆ ಭೇಟಿಯಾದರು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿದ್ದ ವಿಮರ್ಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಮ್ಮ ಕ್ರಿಕೆಟ್ ಪಯಣದ ಬಗ್ಗೆ ಮಾತನಾಡಿದರು
ಬಳಿಕ ಮುರ್ಮು ಅವರನ್ನು ಭೇಟಿಯಾಗಿ ಟೆಸ್ಟ್ ಕ್ರಿಕೆಟ್‌ನ ತಮ್ಮ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)