Home » ವಿಮಾನ ನಿಲ್ದಾಣದ ಬಳಿಯ ತ್ಯಾಜ್ಯದ ಗುಂಡಿಗೆ ಬಿದ್ದ ಮಗು ಸಾವು
 

ವಿಮಾನ ನಿಲ್ದಾಣದ ಬಳಿಯ ತ್ಯಾಜ್ಯದ ಗುಂಡಿಗೆ ಬಿದ್ದ ಮಗು ಸಾವು

by Kundapur Xpress
Spread the love

ಕೊಚ್ಚಿ : ಕೊಚ್ಚಿ ವಿಮಾನ ನಿಲ್ದಾಣದಲ್ಲಿ ತೆರೆದಿಟ್ಟಿದ್ದ ತ್ಯಾಜ್ಯದ ಗುಂಡಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದೆ ರಾಜಸ್ಥಾನ ಮೂಲದ ರಿಧಾನ್ ಜಾಜು ಮೃತಪಟ್ಟ ಮಗು ಪೋಷಕರ ಜೊತೆ ವಿಮಾನದಿಂದ ಇಳಿದಿದ್ದ ಕುಟುಂಬ ಮಗುವಿನೊಂದಿಗೆ ವಿಮಾನ ನಿಲ್ದಾಣದ ದೇಶೀಯ ಟರ್ಮಿನಲ್ ಹೊರಗಿನ ಕೆಫೆಗೆ ಹೋಗಿತ್ತು ಈ ವೇಳೆ ಕೆಫೆಯ ಹೊರಗಡೆ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ದೇಶೀಯ ಟರ್ಮಿನಲ್‌ನ ಹೊರಗಿರುವ ಅನ್ನಸಾರಾ ಕೆಫೆಯ ಹಿಂಭಾಗದಲ್ಲಿ ಸಾರ್ವಜನಿಕರಿಗೆ ಪ್ರವೇಶವಿಲ್ಲದ ಸ್ಥಳದಲ್ಲಿ ಈ ದುರ್ಘಟನೆ ನಡೆದಿದೆ ಈ ಘಟನೆ ನಡೆದಿದೆ. ತನ್ನ ಅಣ್ಣನೊಂದಿಗೆ ಹೊರಗೆ ಆಟವಾಡುತ್ತಿದ್ದ ಮಗು ಕಸ ತುಂಬಿದ ಗುಂಡಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ

 

Related Articles

error: Content is protected !!