83
ನವದೆಹಲಿ : ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 48 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ದೆಹಲಿ ಗದ್ದುಗೆಯನ್ನು ಸುಮಾರು 27 ವರ್ಷಗಳ ನಂತರ ವಶಪಡಿಸಿಕೊಂಡಿದೆ
ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷ ನೆಲ ಕಚ್ಚಿದ್ದು 22 ಸ್ಥಾನ ಗಳಿಸಲಷ್ಠೇ ಶಕ್ತವಾಗಿದ್ದು ಹಿಂದಿನ ಮುಖ್ಯಮಂತ್ರಿ ಹಾಗೂ ಅಭ್ಯರ್ಥಿಯಾಗಿದ್ದ ಅರವಿಂದ ಕೇಜ್ರಿವಾಲ್ ಬಿಜೆಪಿ ಅಭ್ಯರ್ಥಿಯಾದ ಪರ್ವೇಶ್ ಸಾಹಿಬ್ ಸಿಂಗ್ ವಿರುದ್ದ 3.000 ಮತಗಳ ಅಂತರದಿಂದ ಸೋತಿದ್ದು ಪುನಃ ಮುಖ್ಯಮಂತ್ರಿಯಾಗುವ ಅವರು ಕನಸು ನುಚ್ಚುನೂರಾಗಿದೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)