23
ಕಾಪು : ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಂ ಗದ್ದುಗೆ ರಸ್ತೆ ಅಭಿವೃದ್ಧಿಗೆ 25 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ದಿನಾಂಕ 08-02-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಶೆಟ್ಟಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ, ಸಂಗೀತಾ, ಸುನಿಲ್ ಶೆಟ್ಟಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಅನಿಲ್ ಶೆಟ್ಟಿ, ಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮೋಹನ್ ದಾಸ್ ಶೆಟ್ಟಿ ಹಾಗೂ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)