ಕುಂದಾಪುರ: ಸಮೀಪದ ನೇರಂಬಳ್ಳಿ ನಿವಾಸಿಯಾದ ಪ್ರೇಮ ಶೇರೆಗಾರ್ ರವರು ಅಲ್ಪಕಾಲದ ಅಸೌಖ್ಯದಿಂದ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು ಅವರಿಗೆ 78 ವರ್ಷ ವಯಸ್ಸಾಗಿತ್ತು ಇವರು ನೇರಂಬಳ್ಳಿಯ ನಿವೃತ್ತ ಶಿಕ್ಷಕರಾದ ಅಚ್ಚುತ ಮಾಸ್ಟರ್ ರವರ ಪತ್ನಿಯಾಗಿರುತ್ತಾರೆ ಮೃತರು ಪತಿ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ