187
ಕುಂದಾಪುರ : ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು
ಗುರಿಯಾಗಿರಿಸಿಕೊಂಡು ನಡೆಸಲಾಗುತ್ತಿರುವ
ಅಮಾನುಷ ಹತ್ಯೆ ರಾಜ್ಯದ ಜನರಲ್ಲಿ ಭಯ ಹೆಚ್ಚಿಸಿದ್ದು,
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ
ಸಮಾಜಘಾತುಕ ಶಕ್ತಿಗಳಿಗೆ ಕಾಂಗ್ರೆಸ್ ಸರ್ಕಾರ
ಕುಮ್ಮಕ್ಕು ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ
ನಡೆದ ಪ್ರತಿಭಟನೆಯಲ್ಲಿ ಶಾಸಕರಾದ
ಗುರುರಾಜ್ ಗಂಟಿಹೊಳೆ ಅವರು ಭಾಗಹಿಸಿದರು