ಕುಂದಾಪುರ : ಕಾಳವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ನಿವಾಸಿ ದೊಡ್ಮನೆ ಜ್ಯೋತಿ ಶೆಟ್ಟಿ ಎಂಬವರ ಮನೆಯ ಮೇಲೆ ಮರ ಬಿದ್ದು ಹೆಚ್ಚಿನ ಹಾನಿಯಾಗಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ. ಎ.ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆಯನ್ನು ನೀಡಿದರು ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ವಿ.ಕೆ.ಶೆಟ್ಟಿ, ರಘುರಾಮ್ ಶೆಟ್ಟಿ, ಗ್ರಾಮ ಪಂಚಾಯತಿನ ಸದಸ್ಯರಾದ, ರವಿರಾಜ್ ಶೆಟ್ಟಿ ಉಪಸ್ಥಿತರಿದ್ದರು