ಕುಂದಾಪುರ: ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮೈಸೂರು ಮತ್ತು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಸಹಯೋಗದಿಂದ ನಡೆಸಿದ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ವಿದ್ಯಾರ್ಥಿಗಳಾದ ಸ್ವಸ್ತಿಕ್ ಮತ್ತು ಚೇತನ ದ್ವಿತೀಯ ಸ್ಥಾನ ಪಡೆದಿದ್ದಾರೆ.