ಕೋಟೇಶ್ವರ : ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ದ್ವಿತೀಯ ಎಂ. ಕಾಂ ವಿದ್ಯಾರ್ಥಿನಿ ರಚನಾ ಇವರು, ಯುಜಿಸಿ ನವದೆಹಲಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಓಇಖಿ) ಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.