ಕುಂದಾಪುರ : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವಿಟ್ ಲಿಮಿಟೆಡ್ ಕಂಪನಿಯಿಂದ ಆಯೋಜಿಸಿದ್ದ 20 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯು ಬೆಂಗಳೂರಿನಲ್ಲಿ ನಡೆದಿದ್ದು ಇದರ 8 ನೇ ವಿಭಾಗದಲ್ಲಿ ಸ್ಪೆರ್ಧಿಸಿದ್ದ ಕುಂದಾಪುರದ ದಿಶಾಂತ್ ಎಸ್ ಕಾವೇರಿ ಪ್ರಥಮ ಸ್ಥಾನ ಪಡೆದಿದ್ದಾನೆ
ಈತ ಶರತ್ ಕಾವೇರಿ ಹಾಗೂ ದೀಪಾ ಶರತ್ ಕಾವೇರಿಯ ಪುತ್ರನಾಗಿದ್ದು ಶ್ರೀ ಸಿದ್ಧಿವಿನಾಯಕ ರೆಸಿಡೆನ್ಸಿಯಲ್ ಸ್ಕೂಲ್ ಹಟ್ಟಿಅಂಗಡಿಯ 6 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ
ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಸೆಂಟರ್ ಮುಖ್ಯಸ್ಥ ಪ್ರಸನ್ನ ಕೆ. ಬಿ ಹಾಗೂ ಬೋಧಕರಾದ ಮಹಾಲಕ್ಷ್ಮಿ ಮತ್ತು ದೀಪಾ ಅವರಲ್ಲಿ ತರಬೇತಿ ಪಡೆದಿದ್ದು