Home » ಧನ್ವಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆ
 

ಧನ್ವಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆ

by Kundapur Xpress
Spread the love

ಹೆಮ್ಮಾಡಿ : ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ರಿಜಿಸ್ಟರ್, ಯೂತ್ ಎಂಪವರ್ಮೆಂಟ್ ಅಂಡ್ ಸ್ಪೋರ್ಟ್ಸ್ ಗವರ್ಮೆಂಟ್ ಆಫ್ ಕರ್ನಾಟಕ ಇವರು ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್ಶಿಪ್ 2025 ಡಾ. ಬಿ.ಆರ್ ಅಂಬೇಡ್ಕರ್ ತಾಲೂಕ್ ರೌಂಡ್ ಯೋಗ ಮಂದಿರ ಕಡೂರಿನಲ್ಲಿ ನಡೆಯಿತು

ಈ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಇವರು ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಸಾಧಕ ವಿದ್ಯಾರ್ಥಿನಿಗೆ ಜನತಾ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

error: Content is protected !!