ಕಟಪಾಡಿ : ಶಾಲಾ ಶಿಕ್ಷಣ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಭವೀಷ್ ಬೆಳ್ಳಾರೆ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.