Home » ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ
 

ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

ಪ್ರಮುಖ ಬಿ ಪೂಜಾರಿ ಚಾಂಪಿಯನ್

by Kundapur Xpress
Spread the love

ಕಿರಿಮಂಜೇಶ್ವರ : ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ(ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ) ಪ್ರಮುಖ ಬಿ ಪೂಜಾರಿ (1ನೇ ತರಗತಿ) 5 ಪಂದ್ಯಗಳಲ್ಲಿ ಐದನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ‎

 

Related Articles

error: Content is protected !!