ಬೆಂಗಳೂರು : ಬೆಂಗಳೂರಿನಲ್ಲಿರುವ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ನೆಡದ ಸಾಲುಮರದ ತಿಮ್ಮಕ್ಕನವರ ಜನ್ಮ ದಿನದ ಸಂಭ್ರಮಾಚರಣೆಯಲ್ಲಿ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಪೊಂಡೇಷನ್ ವತಿಯಿಂದ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ 2024 ಬಾಲ ಪುರಸ್ಕಾರ ಪ್ರಶಸ್ತಿಯನ್ನೂ ಮರವಂತೆಯ ಜ್ಯೋತಿ ಚಂದ್ರ ಶೇಖರ್ ಪೂಜಾರಿ ಅವರ ಪುತ್ರಿ ಧನ್ವಿ ಪೂಜಾರಿ ಮರವಂತೆ ಅವರಿಗೆ ಕರ್ನಾಟಕ ಸರಕಾರದ ಗೃಹ ಮಂತ್ರಿಗಳಾದ ಜಿ.ಪರಮೇಶ್ವರ್ ಮತ್ತು ಅರಣ್ಯ ಸಚಿವರು ಅದ ಈಶ್ವರ್ ಖಂಡ್ರೆ ಹಾಗೂ ಸಾಲುಮರದ ತಿಮ್ಮಕ್ಕನವರು ಪ್ರಶಸ್ತಿ ಪ್ರಧಾನ ಮಾಡಿದರು ಇವರು ಪ್ರಸ್ತುತ ಜನತಾ ಇಂಡಿಪೆಂಡೆಂಟ್ ಕಾಲೇಜ್ ಹೆಮ್ಮಡಿ ಇಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.