Home » ಲಾರಿ ನಿಯಂತ್ರಣ ತಪ್ಪಿ ಪಲ್ಟಿ
 

ಲಾರಿ ನಿಯಂತ್ರಣ ತಪ್ಪಿ ಪಲ್ಟಿ

by Kundapur Xpress
Spread the love

ಮಂಗಳೂರು: ಮಂಗಳೂರು ಬೆಂಗಳೂರು ರಾ.ಹೆದ್ದಾರಿಯ ನೆಲ್ಯಾಡಿ ಸಮೀಪ ಲಾವತ್ತಡ್ಕ ಎಂಬಲ್ಲಿದ ಲಾರಿಯೊಂದು ಹೊಂಡದಿಂದ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ

 

Related Articles

error: Content is protected !!