226
ಉಡುಪಿ : ಬೆಂಗಳೂರಿನಿಂದ ಮಣಿಪಾಲ ಮಾರ್ಗವಾಗಿ ಉಡುಪಿ ಕಡೆಗೆ ತರಲುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬ್ರೇಕ್ ಫೈಲುರ್ ಆದ ಕಾರಣ ಕಾಂಕ್ರೀಟ್ ಮಿಕ್ಸ್ಚರ್ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ ಇದರ ಪರಿಣಾಮ ಹಲವಾರು ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳೀಯ ಟ್ರಾಫಿಕ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

