Home ಬ್ರೇಕಿಂಗ್ ನ್ಯೂಸ್ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

by Kundapur Xpress

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಿಗರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ.ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿಯಲ್ಲಿ ಸಂಚಾರ ದಟ್ಟನೆಯುಂಟಾಗಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಗಿತ್ತು ಎನ್ನಲಾಗಿದೆ.

Related Articles