111
ಬೈಂದೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಗರುಡ ಗ್ಯಾಂಗಿನ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರಿಂದ ತಲೆಮರಿಸಿಕೊಂಡ ಗರುಡ ಗ್ಯಾಂಗಿನ ಕಿಂಗ್ ಪಿನ್ ಆರೋಪಿ ಮೊಹಮ್ಮದ್ ಆಸೀಪ್ ನನ್ನು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಗ್ರಾಮದ ಮುಸ್ಲಿಂ ಬಡಕೆರೆ ಗ್ರಾಮದ ನಿವಾಸಿ ಎಂಬಾತನ್ನು ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಎಂಬಲ್ಲಿ ಪತ್ತೆ ಹಚ್ಚಿ ಕಾಪು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಈತನ ಮೇಲೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

