Home » ಕಾರು ಅಪಘಾತ : ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಅಪಾಯದಿಂದ ಪಾರು
 

ಕಾರು ಅಪಘಾತ : ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಅಪಾಯದಿಂದ ಪಾರು

by Kundapur Xpress
Spread the love

ಹಾಸನ : ಉಡುಪಿಯ ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಅವರು ಪ್ರಯಾಣಿಸುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹೈಟೆಕ್ ಆಸ್ಪತ್ರೆಯ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಮಗುಚಿ ಬಿದ್ದು ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

 

Related Articles

error: Content is protected !!