Home » ಸಾಮಾಜಿಕ ಜಾಲತಾಣದಲ್ಲಿ ವೈಮನಸ್ಸು ಉಂಟುಮಾಡುವ ಪೋಸ್ಟ್‌ : ಇಬ್ಬರು ಆರೋಪಿಗಳ ಬಂಧನ
 

ಸಾಮಾಜಿಕ ಜಾಲತಾಣದಲ್ಲಿ ವೈಮನಸ್ಸು ಉಂಟುಮಾಡುವ ಪೋಸ್ಟ್‌ : ಇಬ್ಬರು ಆರೋಪಿಗಳ ಬಂಧನ

by Kundapur Xpress
Spread the love

ಕಾರ್ಕಳ : ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ಪೋಸ್ಟ್‌ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಿತೇಶ್‌ (20) ಮತ್ತು ಹಿತೇಶ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ಮುಂದುವರೆದಿದೆ.

 

Related Articles

error: Content is protected !!